Bible Versions
Bible Books

Numbers 15:30 (LXXEN) English version of the Septuagint Bible

Versions

KNV   ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ERVKN   “ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.
IRVKN   ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us