Bible Versions
Bible Books

Numbers 15:8 (LXXEN) English version of the Septuagint Bible

Versions

KNV   ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
ERVKN   “ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನ ಯಜ್ಞವನ್ನಾಗಲಿ ಅರ್ಪಿಸುವವನು
IRVKN   “ ‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us