Bible Versions
Bible Books

Numbers 16:10 (LXXEN) English version of the Septuagint Bible

Versions

KNV   ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
ERVKN   ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.
IRVKN   ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us