Bible Versions
Bible Books

Numbers 16:30 (LXXEN) English version of the Septuagint Bible

Versions

KNV   ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
ERVKN   ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.
IRVKN   ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us