Bible Versions
Bible Books

Numbers 16:7 (LXXEN) English version of the Septuagint Bible

Versions

KNV   ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
ERVKN   ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೊ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು
IRVKN   ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us