Versions
KNV ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
ERVKN ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು.
IRVKN ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ * ಸಹಸ್ರಾಧಿಪತಿಗಳು. ಪ್ರಮುಖರು. PEPS