Versions
KNV ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
ERVKN ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)
IRVKN ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.