Versions
KNV ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
ERVKN ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.
IRVKN ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.