Versions
KNV ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
ERVKN ಇಸ್ರೇಲರ ಆಯಾ ದಂಡುಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು.
IRVKN ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.