Versions
KNV ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
ERVKN ಆಗ ಬಿಳಾಮನು ಇಂತೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು: ನಾನು ಸ್ಪಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.
IRVKN {ಬಿಳಾಮನ ನಾಲ್ಕನೆಯ ದೈವವಾಣಿ} PS ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು,
“ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ,
ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.