Versions
KNV ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
ERVKN “ಆದರೆ ಕೇನ್ಯರೇ, ಅಶ್ಶೂರ್ಯವು ನಿಮ್ಮನ್ನು ಸೆರೆ ಒಯ್ಯುವಾಗ ಅದು ನಾಶವಾಗುವುದು.”
IRVKN ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ?
ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.” PEPS