Bible Versions
Bible Books

Numbers 25:8 (LXXEN) English version of the Septuagint Bible

Versions

KNV   ಇಸ್ರಾಯೇಲಿನವನಾದ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್‌ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ERVKN   ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.
IRVKN   ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಇಸ್ರಾಯೇಲನನ್ನೂ ಮತ್ತು ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us