Bible Versions
Bible Books

Numbers 34:13 (LXXEN) English version of the Septuagint Bible

Versions

KNV   ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
ERVKN   ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
IRVKN   ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us