Bible Versions
Bible Books

Numbers 35:21 (LXXEN) English version of the Septuagint Bible

Versions

KNV   ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಕೊಲೆ ಪಾತಕನನ್ನು ಕೊಲ್ಲಬೇಕು.
ERVKN   ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.
IRVKN   ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us