Bible Versions
Bible Books

Numbers 35:6 (LXXEN) English version of the Septuagint Bible

Versions

KNV   ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
ERVKN   ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.
IRVKN   ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us