Bible Versions
Bible Books

Proverbs 30:19 (LXXEN) English version of the Septuagint Bible

Versions

KNV   ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
ERVKN   ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು.
IRVKN   ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ,
ಬಂಡೆಯ ಮೇಲೆ ಸರ್ಪದ ಸರಣಿ,
ಸಾಗರದ ನಡುವೆ ಹಡಗಿನ ಮಾರ್ಗ,
ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us