Bible Versions
Bible Books

Proverbs 3:20 (LXXEN) English version of the Septuagint Bible

Versions

KNV   ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
ERVKN   ಯೆಹೋವನು ತನ್ನ ತಿಳುವಳಿಕೆಯಿಂದ ಸಮುದ್ರಗಳನ್ನು ವಿಭಜಿಸಿದನು. ಮೋಡವು ಮಳೆಸುರಿಸುವುದಕ್ಕೆ ಆತನ ತಿಳುವಳಿಕೆಯೇ ಕಾರಣ.
IRVKN   ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ,
ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us