Versions
KNV ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
ERVKN ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ.
IRVKN ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ,
ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.