Versions
KNV ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
ERVKN ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.
IRVKN ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ,
ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.