Bible Versions
Bible Books

Proverbs 8:24 (LXXEN) English version of the Septuagint Bible

Versions

KNV   ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
ERVKN   ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು.
IRVKN   ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ
ಇಲ್ಲದಿರುವಾಗ ನಾನು ಹುಟ್ಟಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us