Versions
KNV ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
ERVKN ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.
IRVKN ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ
ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ,
ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,