Bible Versions
Bible Books

Psalms 104:1 (LXXEN) English version of the Septuagint Bible

Versions

KNV   ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
ERVKN   ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.
IRVKN   ನನ್ನ ಮನವೇ, ಯೆಹೋವನನ್ನು ಕೊಂಡಾಡು.
ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು;
ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us