Versions
KNV ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
ERVKN ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!
IRVKN ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ;
ಅವನನ್ನು ರಕ್ಷಿಸುವುದಕ್ಕೆ ಕೈಚಾಚು.