Bible Versions
Bible Books

Psalms 10:5 (LXXEN) English version of the Septuagint Bible

Versions

KNV   ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
ERVKN   ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.
IRVKN   ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ;
ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ
ಅದು ಅವನ ಗ್ರಹಿಕೆಗೆ ಬರುವುದಿಲ್ಲ;
ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us