Versions
KNV ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ERVKN ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.
IRVKN ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು.
ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.