Bible Versions
Bible Books

Psalms 143:10 (LXXEN) English version of the Septuagint Bible

Versions

KNV   ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
ERVKN   ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.
IRVKN   ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,
ನನ್ನ ದೇವರು ನೀನಲ್ಲವೋ?
ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us