Bible Versions
Bible Books

Psalms 143:12 (LXXEN) English version of the Septuagint Bible

Versions

KNV   ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
ERVKN   ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.
IRVKN   ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.
ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;
ನಾನು ನಿನ್ನ ಸೇವಕನಲ್ಲವೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us