Bible Versions
Bible Books

Psalms 143:5 (LXXEN) English version of the Septuagint Bible

Versions

KNV   ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
ERVKN   ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತಕಾರ್ಯಗಳನ್ನು ಆಲೋಚಿಸುವೆನು.
IRVKN   ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;
ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ;
ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us