Bible Versions
Bible Books

Psalms 144:1 (LXXEN) English version of the Septuagint Bible

Versions

KNV   ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ERVKN   ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.
IRVKN   ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.
ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು,
ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us