Versions
KNV ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ERVKN ದುಷ್ಟರಾದರೊ ಯೆಹೋವನ ವೈರಿಗಳಾಗಿದ್ದಾರೆ. ಅವರು ನಾಶವಾಗುವರು. ಅವರ ಕಣಿವೆಗಳು ಒಳಗಿ ಸುಟ್ಟುಹೋಗುತ್ತವೆ; ಅವರು ಹೊಗೆಯಂತೆ ಇಲ್ಲವಾಗುವರು.
IRVKN ದುಷ್ಟರೋ ನಾಶವಾಗಿ ಹೋಗುವರು;
ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು.
ಅವರು ಹಬೆಯಂತೆ ತೋರಿ ಅಡಗಿಹೋಗುವರು.