Versions
KNV ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
ERVKN ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.
IRVKN ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು;
ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.