Versions
KNV ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
ERVKN ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.
IRVKN ನನ್ನ ಹೃದಯವು ಬಡಿದುಕೊಳ್ಳುತ್ತಿದೆ;
ನನ್ನ ಚೈತನ್ಯವು ಕುಗ್ಗಿಹೋಯಿತು;
ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.