Versions
KNV ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ERVKN ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.
IRVKN * ಅಥವಾ ದೇವರೇ, ನಿನ್ನ ಸಿಂಹಾಸನವು. ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು;
ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.