Versions
KNV ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
ERVKN ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.
IRVKN ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ;
ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ,
ನಿನ್ನ ಬಲಭಾಗದಲ್ಲಿ ನಿಂತಿರುವಳು.