Versions
KNV ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ERVKN ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.
IRVKN ಜನಾಂಗಗಳು ಕಳವಳಗೊಂಡವು;
ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.