Bible Versions
Bible Books

Psalms 60:1 (LXXEN) English version of the Septuagint Bible

Versions

KNV   ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ERVKN   ರಚನೆಗಾರ : ದಾವೀದ. ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಮತ್ತೆ ಪುನರ್‌ಸ್ಥಾಪಿಸು.
IRVKN   ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;
ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ;
ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us