Versions
KNV ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ERVKN ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.
IRVKN ಕರ್ತನೇ, ನೀನು ಪ್ರೀತಿಸ್ವರೂಪನಾಗಿ
ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ. PE