Versions
KNV ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
ERVKN ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.
IRVKN ನರರು ಬರೀ ಉಸಿರೇ;
ನರಾಧಿಪತಿಗಳು ಬರೀ ಮಾಯವೇ.
ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.