Bible Versions
Bible Books

Psalms 68:16 (LXXEN) English version of the Septuagint Bible

Versions

KNV   ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
ERVKN   ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ.
IRVKN   ಎಲೈ, ಶಿಖರೋನ್ನತಪರ್ವತಗಳೇ,
ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಪರ್ವತವನ್ನು
ನೀವು ಓರೆಗಣ್ಣಿನಿಂದ ನೋಡುವುದೇಕೆ?
ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us