Versions
KNV ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ERVKN ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.
IRVKN ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ,
ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ,
ದೇವನಾದ ಯಾಹುವು ಅಲ್ಲೇ ವಾಸಿಸುವಂತೆ,
ಉನ್ನತಸ್ಥಾನಕ್ಕೆ ಏರಿದ್ದೀ.