Bible Versions
Bible Books

Psalms 68:24 (LXXEN) English version of the Septuagint Bible

Versions

KNV   ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
ERVKN   ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ.
IRVKN   ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ;
ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us