Versions
KNV ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
ERVKN ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.
IRVKN ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು,
ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು.
ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ.
ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.