Bible Versions
Bible Books

Psalms 6:10 (LXXEN) English version of the Septuagint Bible

Versions

KNV   ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
ERVKN   0ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.
IRVKN   ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;
ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us