Versions
KNV ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
ERVKN ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
IRVKN ಧರ್ಮವನ್ನು ಮೀರಿ ನಡೆಯುವವರೇ,
ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ;
ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.