Bible Versions
Bible Books

Psalms 71:19 (LXXEN) English version of the Septuagint Bible

Versions

KNV   ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ದೇವರೇ, ನಿನ್ನ ಹಾಗೆ ಯಾರಿದ್ದಾರೆ!
ERVKN   ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.
IRVKN   ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ.
ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us