Versions
KNV ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
ERVKN ನಾನು ಹಾರ್ಪ್ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
IRVKN ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು;
ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು.
ಇಸ್ರಾಯೇಲರ ಪರಿಶುದ್ಧ ದೇವರು,
ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.