Versions
KNV ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ERVKN ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.
IRVKN ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ.
ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು. PE