Bible Versions
Bible Books

Psalms 74:7 (LXXEN) English version of the Septuagint Bible

Versions

KNV   ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
ERVKN   ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ!
IRVKN   ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ,
ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us