Bible Versions
Bible Books

Psalms 77:9 (LXXEN) English version of the Septuagint Bible

Versions

KNV   ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
ERVKN   ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”
IRVKN   ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ?
ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us