Versions
KNV ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
ERVKN ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.
IRVKN ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ.
ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.